ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್
ದಿವಾಳಿತನ ಪ್ರಕರಣದಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು ಉನ್ನತ ನ್ಯಾಯಾಂಗದ ಸದಸ್ಯರೊಬ್ಬರು ಚೆನ್ನೈನಲ್ಲಿರುವ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ (ಎನ್‌ಸಿಎಲ್‌ಎಟಿ) ನ್ಯಾಯಮೂರ್ತಿ ಶರದ್ ಕುಮಾರ್ ಶರ್ಮಾ ಅವರನ್ನು ಸಂಪರ್ಕಿಸಿದ್ದಾರೆ ಎಂಬ ಆರೋಪದ ಕುರಿತು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಬಾರ್ & ಬೆಂಚ್ ಬುಧವಾರ (ಆ.27) ವರದಿ ಮಾಡಿದೆ. ತನಿಖೆಯನ್ನು ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿ ನಡೆಸಲಿದ್ದು, ಆ ಕರೆಯನ್ನು ನಿಜವಾಗಿಯೂ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮಾಡಿದ್ದಾರೆಯೇ. ಮಾಡಿದ್ದರೆ, ಕರೆ ಮಾಡಿದವರು ಯಾರು … Continue reading ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed