ಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಭಿಂಡ್ ಪೊಲೀಸರಿಂದ ಕಸ್ಟಡಿ ಹಿಂಸಾಚಾರ, ಜಾತಿ ಆಧಾರಿತ ನಿಂದನೆ ಮತ್ತು ಜೀವ ಬೆದರಿಕೆ ಆರೋಪ ಮಾಡಿರುವ ಮಧ್ಯಪ್ರದೇಶ ಮೂಲದ ಇಬ್ಬರು ಪತ್ರಕರ್ತರ ಪರವಾಗಿ ಯಾವುದೇ ಮಧ್ಯಂತರ ಆದೇಶ ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು, ಶಶಿಕಾಂತ್ ಜಾತವ್ ಮತ್ತು ಅಮರಕಾಂತ್ ಸಿಂಗ್ ಚೌಹಾಣ್ ಎಂಬ ಇಬ್ಬರು ಪತ್ರಕರ್ತರಿಗೆ ಸಂಬಂಧಿಸಿದ ಪ್ರಕರಣದ ನಿಖರ ಸ್ವರೂಪದ ಬಗ್ಗೆ ಅರಿವು ಮೂಡಿಸದ … Continue reading ಪೊಲೀಸ್ ಕಿರುಕುಳದ ಆರೋಪ ಮಾಡಿದ ಪತ್ರಕರ್ತರು: ಮಧ್ಯಂತರ ರಕ್ಷಣೆ ನೀಡಲು ಸುಪ್ರೀಂ ಕೋರ್ಟ್ ನಕಾರ