ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು
ಗೋಡೆ ನಿರ್ಮಿಸಿ ಚರ್ಚ್‌ಗೆ ಹೋಗುವ ದಾರಿಯನ್ನು ತಡೆದಿರುವ ಭೂ ವಿವಾದದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿನ ಶಂಕರಲಿಂಗಪುರಂ ಗ್ರಾಮದ ಪರಿಶಿಷ್ಟ ಜಾತಿಯ ನಿವಾಸಿಗಳು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ವಿಲಾತಿಕುಲಂ ವಿಧಾನಸಭಾ ಕ್ಷೇತ್ರದಲ್ಲಿರುವ ಈ ಗ್ರಾಮದಲ್ಲಿ ಸುಮಾರು 900 ಮತದಾರರಿದ್ದು, ಅವರಲ್ಲಿ ಸುಮಾರು 500 ಜನರು ಎಸ್‌ಸಿ ಸಮುದಾಯಗಳಿಗೆ ಸೇರಿದವರು. ಚರ್ಚ್‌ಗೆ ಹೋಗುವ ದಾರಿಯನ್ನು ವಿವಾದಿತ ಜಾಗದಲ್ಲಿ ಗೋಡೆ ನಿರ್ಮಿಸುವ ಮೂಲಕ ತಡೆಯಲಾಗಿದೆ ಎಂದು ಇಲ್ಲಿನ ನಿವಾಸಿಗಳು … Continue reading ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು
Copy and paste this URL into your WordPress site to embed
Copy and paste this code into your site to embed