ಕರ್ನಲ್ ಸೋಫಿಯಾ ಖುರೇಷಿಯನ್ನು ‘ಭಯೋತ್ಪಾದಕರ ಸಹೋದರಿ’ ಎಂದಿದ್ದ ಮಧ್ಯಪ್ರದೇಶ ಸಚಿವಗೆ ಸುಪ್ರೀಂ ಕೋರ್ಟ್ ಛೀಮಾರಿ

ಕರ್ನಲ್ ಸೋಫಿಯಾ ಖುರೇಷಿಯನ್ನು ‘ಭಯೋತ್ಪಾದಕರ ಸಹೋದರಿ’ ಎಂದು ಕರೆದಿದ್ದ ಮಧ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಕುನ್ವರ್ ವಿಜಯ್ ಶಾಗೆ ಸುಪ್ರೀಂ ಕೋರ್ಟ್ ಗುರುವಾರ (ಮೇ.15) ಛೀಮಾರಿ ಹಾಕಿದೆ ಎಂದು ವರದಿಯಾಗಿದೆ. ತನ್ನ ವಿರುದ್ದ ಎಫ್‌ಐಆರ್ ದಾಖಲಿಸುವಂತೆ ಮಧ್ಯಪ್ರದೇಶ ಹೈಕೋರ್ಟ್ ಮೇ 14 ರಂದು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಶಾ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು, ವಿಜಯ್‌ ಶಾ ಸಂವೇದನಾರಹಿತ ಹೇಳಿಕೆ ನೀಡಿದ್ದು, ಸ್ವೀಕಾರ್ಹವಲ್ಲ ಎಂದಿದ್ದಾರೆ. “ನೀವು … Continue reading ಕರ್ನಲ್ ಸೋಫಿಯಾ ಖುರೇಷಿಯನ್ನು ‘ಭಯೋತ್ಪಾದಕರ ಸಹೋದರಿ’ ಎಂದಿದ್ದ ಮಧ್ಯಪ್ರದೇಶ ಸಚಿವಗೆ ಸುಪ್ರೀಂ ಕೋರ್ಟ್ ಛೀಮಾರಿ