ಪ್ರಯಾಗ್‌ರಾಜ್ ಮನೆ ಧ್ವಂಸ| ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್; ಸಂತ್ರಸ್ತರಿಗೆ ತಲಾ ₹10 ಲಕ್ಷ ಪಾವತಿಸಲು ಸೂಚನೆ

ಪ್ರಯಾಗ್‌ರಾಜ್‌ನಲ್ಲಿ ವಕೀಲ, ಪ್ರಾಧ್ಯಾಪಕ ಹಾಗೂ ಇತರರು ಸೇರಿ ಆರು ಜನರ ಮನೆಗಳನ್ನು ಕೆಡವಿದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಕ್ರಮವನ್ನು ‘ಅಮಾನವೀಯ ಮತ್ತು ಕಾನೂನುಬಾಹಿರ’ ಎಂದಿರುವ ಸುಪ್ರೀಂ ಕೋರ್ಟ್, ಸಂತ್ರಸ್ತರಿಗೆ ಆರು ವಾರಗಳಲ್ಲಿ ತಲಾ 10 ಲಕ್ಷ ರೂಪಾಯಿಗಳನ್ನು ಪಾವತಿಸಲು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಅಭಯ್‌ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, “ಮೇಲ್ಮನವಿ ಸಲ್ಲಿಸಿದವರಿಗೆ ಮನೆ ಕೆಡವುವ ಮುನ್ನ ತಮ್ಮ ನಿಲುವನ್ನು ವಿವರಿಸಲು ಪ್ರಾಧಿಕಾರ ಸಮಂಜಸವಾದ ಅವಕಾಶ ನೀಡಿರಲಿಲ್ಲ” … Continue reading ಪ್ರಯಾಗ್‌ರಾಜ್ ಮನೆ ಧ್ವಂಸ| ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್; ಸಂತ್ರಸ್ತರಿಗೆ ತಲಾ ₹10 ಲಕ್ಷ ಪಾವತಿಸಲು ಸೂಚನೆ