ಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ: ರಾಹುಲ್ ಗಾಂಧಿ

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಅರ್ಹ ಅಭ್ಯರ್ಥಿಗಳನ್ನು ಶಿಕ್ಷಣ ಮತ್ತು ನಾಯಕತ್ವದಿಂದ ದೂರವಿಡಲು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಸದಸ್ಯರೊಂದಿಗೆ ಇತ್ತೀಚೆಗೆ ನಡೆಸಿದ ಸಂವಾದದ ವಿಡಿಯೋವನ್ನು ರಾಹುಲ್ ಗಾಂಧಿ ಮಂಗಳವಾರ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಮೇಲಿನ ಹೇಳಿಕೆ ನೀಡಿರುವುದು ನೋಡಬಹುದು. ‘ಅರ್ಹರಲ್ಲ’ ಎಂಬುದು ಈಗ ಹೊಸ ಮನುವಾದ. ಎಸ್‌ಸಿ, ಎಸ್‌ಟಿ, ಒಬಿಸಿಯ ಅರ್ಹ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ … Continue reading ಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ‘ಅರ್ಹರಲ್ಲ’ ಎಂದು ಘೋಷಿಸಲಾಗುತ್ತಿದೆ: ರಾಹುಲ್ ಗಾಂಧಿ