ಮಾನನಷ್ಟ ಮೊಕದ್ದಮೆ | ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ (ಜ.20) ತಡೆ ನೀಡಿದೆ. 2019ರ ಲೋಕಸಭಾ ಚುನಾವಣೆಗೆ ಮುನ್ನ ಜಾರ್ಖಂಡ್‌ನ ಚೈಬಾಸಾದಲ್ಲಿ ನಡೆದ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಅಮಿತ್ ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಉಲ್ಲೇಖಿಸಿದ ಆರೋಪವಿದೆ. ಈ ಸಂಬಂಧ ಬಿಜೆಪಿ ನಾಯಕ ನವೀನ್ ಝಾ ಅವರು ದೂರು ದಾಖಲಿಸಿದ್ದರು. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು … Continue reading ಮಾನನಷ್ಟ ಮೊಕದ್ದಮೆ | ರಾಹುಲ್ ಗಾಂಧಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ