ಹೈದರಾಬಾದ್ ವಿವಿ ‘ಕಾಂಚ ಗಚಿಬೌಲಿ’ ಅರಣ್ಯ ನಾಶ ವಿವಾದ: ಮರಗಳ ತೆರವಿಗೆ ಸುಪ್ರೀಂ ಕೋರ್ಟ್ ತಡೆ
ಹೈದರಾಬಾದ್ ಕೇಂದ್ರಿಯ ವಿಶ್ವವಿದ್ಯಾಲಯದ (ಯುಒಹೆಚ್) ಜಾಗಕ್ಕೆ ಹೊಂದಿಕೊಂಡಿರುವ ‘ಕಾಂಚ ಗಚಿಬೌಲಿ’ಯ 400 ಎಕರೆ ಅರಣ್ಯ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ (ಏ.2) ನೀಡಿರುವ ಮಧ್ಯಂತರ ಆದೇಶವನ್ನು ತೆಲಂಗಾಣ ಗುರುವಾರ ಹೈಕೋರ್ಟ್ ವಿಸ್ತರಿಸಿದೆ. ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ ನಿಗದಿಪಡಿಸಿದೆ. ಈ ನಡುವೆ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸರ್ವೋಚ್ಚ ನ್ಯಾಯಾಲಯ ಕೂಡ ಮರಗಳನ್ನು ತೆರವುಗೊಳಿಸುವ ಪ್ರಕ್ರಿಯೆಗೆ ತಡೆ ನೀಡಿದೆ. ಮುಂದಿನ ಆದೇಶದವರೆಗೆ ಮರಗಳನ್ನು ಉರುಳಿಸದಂತೆ ನೋಡಿಕೊಳ್ಳಲು ತೆಲಂಗಾಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ. ಸುಪ್ರೀಂ ಕೋರ್ಟ್ … Continue reading ಹೈದರಾಬಾದ್ ವಿವಿ ‘ಕಾಂಚ ಗಚಿಬೌಲಿ’ ಅರಣ್ಯ ನಾಶ ವಿವಾದ: ಮರಗಳ ತೆರವಿಗೆ ಸುಪ್ರೀಂ ಕೋರ್ಟ್ ತಡೆ
Copy and paste this URL into your WordPress site to embed
Copy and paste this code into your site to embed