ಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಗ್ರೇಟರ್‌ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್‌ಎಂಸಿ) ವ್ಯಾಪ್ತಿಯಲ್ಲಿ ಶಾಸಕರು, ಸಂಸದರು, ಪೌರಕಾರ್ಮಿಕರು, ನ್ಯಾಯಾಧೀಶರು, ರಕ್ಷಣಾ ಸಿಬ್ಬಂದಿ ಮತ್ತು ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ ಮಾಡುವ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ (ನ.26) ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠವು, ಆದ್ಯತೆ ಹಂಚಿಕೆಯನ್ನು ಅನುಮತಿಸುವ ಸರ್ಕಾರದ ಆದೇಶ ‘ವಿಚಿತ್ರ ಮತ್ತು ತರ್ಕಬದ್ದವಲ್ಲ’ ಎಂದು ಅಭಿಪ್ರಾಯಪಟ್ಟಿದೆ. ಇದು ಅಸಮಾನತೆಯನ್ನು ಉತ್ತೇಜಿಸುತ್ತದೆ ಮತ್ತು … Continue reading ಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್