‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ವಿವಾದಾತ್ಮಕ ತೀರ್ಪಿನ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

“ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ಅಲ್ಲ” ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ ಕುರಿತು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದೆ ಎಂದು ವರದಿಗಳು ಹೇಳಿವೆ. ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಬುಧವಾರ (ಮಾ.26) ಈ ಪ್ರಕರಣದ ವಿಚಾರಣೆ ನಡೆಸಲಿದೆ. ‘ಅತ್ಯಾಚಾರ ಆರೋಪ ಎಂದರೇನು’ ಎಂಬುದರ ಕುರಿತ ಅಲಹಾಬಾದ್ ಹೈಕೋರ್ಟ್‌ನ ಅವಲೋಕನವನ್ನು ಕಾನೂನು ತಜ್ಞರು ಖಂಡಿಸಿದ್ದರು. ನ್ಯಾಯಾಧೀಶರು ಸಂಯಮ … Continue reading ‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ವಿವಾದಾತ್ಮಕ ತೀರ್ಪಿನ ಕುರಿತು ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್