ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಬಾಲಕನಿಗೆ ಚಿತ್ರಹಿಂಸೆ, ಲೈಂಗಿಕ ದೌರ್ಜನ್ಯ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಶಾಸಕ ಜಿಗ್ನೇಶ್ ಮೇವಾನಿ

ಗುಜರಾತ್‌ನ ಬೊಟಾಡ್ ಜಿಲ್ಲೆಯಲ್ಲಿ 17 ವರ್ಷದ ಆರ್ಯನ್ ಮಖಿಯಾಲಾ ಎಂಬ ಬಾಲಕನಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಕೊಟ್ಟು, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಸಂಬಂಧ ವಡ್ಗಾಮ್ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ಸೆಪ್ಟೆಂಬರ್ 15ರ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಈ ಪ್ರಕರಣದ ತನಿಖೆಯನ್ನು ಎಸ್‌ಐಟಿ ಅಥವಾ ಸಿಬಿಐಗೆ ವಹಿಸಬೇಕೆಂದು ಜಿಗ್ನೇಶ್ ಮೇವಾನಿ ಕೋರಿದ್ದಾರೆ. ಮಾನವ ಹಕ್ಕು ಸಂಘಟನೆಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಈ ಪ್ರಕರಣದಲ್ಲಿ, ಪೊಲೀಸ್ ಕಸ್ಟಡಿಯಲ್ಲಿದ್ದಾಗ ಬಾಲಕನ … Continue reading ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಬಾಲಕನಿಗೆ ಚಿತ್ರಹಿಂಸೆ, ಲೈಂಗಿಕ ದೌರ್ಜನ್ಯ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಶಾಸಕ ಜಿಗ್ನೇಶ್ ಮೇವಾನಿ