ಮಾಜಿ ಸಿಜೆಐ ಡಿ.ವೈ ಚಂದ್ರಚೂಡ್‌ ಅವರಿಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪತ್ರ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಮುಖ್ಯ ನ್ಯಾಯಮೂರ್ತಿಗಳ ಅಧಿಕೃತ ನಿವಾಸದಲ್ಲಿ ಅವಧಿ ಮೀರಿ ವಾಸಿಸುತ್ತಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಆಡಳಿತ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ಬಂಗಲೆಯನ್ನು ಖಾಲಿ ಮಾಡಲು ಸೂಚಿಸುವಂತೆ ಒತ್ತಾಯಿಸಿದೆ ಎಂದು ವರದಿಯಾಗಿದೆ. ನವೆಂಬರ್ 2022 ರಿಂದ ನವೆಂಬರ್ 2024ರವರೆಗೆ 50ನೇ ಸಿಜೆಐ ಆಗಿ ಸೇವೆ ಸಲ್ಲಿಸಿದ್ದ ನ್ಯಾಯಮೂರ್ತಿ ಚಂದ್ರಚೂಡ್ ಅವರು, ಕೆಲಸದಿಂದ ನಿವೃತ್ತರಾಗಿ ಎಂಟು ತಿಂಗಳ ಕಳೆದರೂ ದೆಹಲಿ 5 ಕೃಷ್ಣ ಮೆನನ್ ಮಾರ್ಗದಲ್ಲಿರುವ ಟೈಪ್ VIII ಬಂಗಲೆಯನ್ನು … Continue reading ಮಾಜಿ ಸಿಜೆಐ ಡಿ.ವೈ ಚಂದ್ರಚೂಡ್‌ ಅವರಿಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಸೂಚಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪತ್ರ