ಮಹಿಳಾ ಸಿಬ್ಬಂದಿಯ ‘ಮುಟ್ಟು ಸಾಬೀತಿಗೆ ಫೋಟೋ’ ಕೇಳಿದ ಪ್ರಕರಣ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಸ್‌ಸಿಬಿಎ

ರೋಹ್ಟಕ್‌ನ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದ (ಎಂಡಿಯು) ಮಹಿಳಾ ನೈರ್ಮಲ್ಯ ಸಿಬ್ಬಂದಿಗೆ ಮುಟ್ಟು ಸಾಬೀತುಪಡಿಸಲು ಖಾಸಗಿ ಅಂಗದ ಫೋಟೋ ಕೇಳಲಾಗಿದೆ ಎಂಬ ಆಘಾತಕಾರಿ ಆರೋಪದ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಕೇಂದ್ರ ಮತ್ತು ಹರಿಯಾಣ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಎಸ್‌ಸಿಬಿಎ ತನ್ನ ಅರ್ಜಿಯಲ್ಲಿ ಕೋರಿದೆ. ಮುಟ್ಟಿನ ಸಮಯದಲ್ಲಿ ಮಹಿಳೆಯರ ಘನತೆ, ಗೌಪ್ಯತೆ, ದೈಹಿಕ ಸ್ವಾಯತ್ತತೆ ಮತ್ತು ಆರೋಗ್ಯದ … Continue reading ಮಹಿಳಾ ಸಿಬ್ಬಂದಿಯ ‘ಮುಟ್ಟು ಸಾಬೀತಿಗೆ ಫೋಟೋ’ ಕೇಳಿದ ಪ್ರಕರಣ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಸ್‌ಸಿಬಿಎ