ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಇಂದಿನಿಂದ (ಮೇ.5) ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಶುರುವಾಗಲಿದೆ. ಮೂರೂ ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ‘ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025’ ಕುರಿತಂತೆ ವಿಧಾನಸೌಧದ ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, “ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ” ಎಂದರು. “ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಹೈಕೋರ್ಟ್ ನಿವೃತ್ತ … Continue reading ಪರಿಶಿಷ್ಟ ಜಾತಿ ಒಳ ಮೀಸಲಾತಿ| ಇಂದಿನಿಂದ ವೈಜ್ಞಾನಿಕ ದತ್ತಾಂಶ ಸಂಗ್ರಹ: ಮೂರೂ ಹಂತಗಳಲ್ಲಿ ಸಮೀಕ್ಷೆ