ಪರಿಶಿಷ್ಟ ಜಾತಿ ಒಳ ಮೀಸಲು: ಸಮೀಕ್ಷೆ ಅವಧಿ ಜೂ. 30ರವರೆಗೆ ವಿಸ್ತರಣೆ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯದಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಮತ್ತೆ ಜೂನ್‌ 30ರವರೆಗೆ ವಿಸ್ತರಿಸಲಾಗಿದೆ. ಮೇ 5ರಿಂದ ಮನೆ ಮನೆ ಭೇಟಿ ಮೂಲಕ ಸಮೀಕ್ಷೆ ಆರಂಭಗೊಂಡಿತ್ತು. ಈವರೆಗೆ ರಾಜ್ಯದಾದ್ಯಂತ ಸಮೀಕ್ಷೆಯಲ್ಲಿ ಶೇಕಡ 91 ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇಕಡ 50ರಷ್ಟು ಪ್ರಗತಿ ಆಗಿದೆ. ಸಮೀಕ್ಷೆಯಲ್ಲಿ ಭಾಗವಹಿಸದೇ ಇರುವ ಕುಟುಂಬಗಳಿಗೆ ಅಂತಿಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಮೀಕ್ಷೆಯ ಕೊನೆಯ ದಿನಾಂಕವನ್ನು ಜೂನ್ 23ರಿಂದ 30ರವರೆಗೆ ವಿಸ್ತರಿಸಲಾಗಿದೆ … Continue reading ಪರಿಶಿಷ್ಟ ಜಾತಿ ಒಳ ಮೀಸಲು: ಸಮೀಕ್ಷೆ ಅವಧಿ ಜೂ. 30ರವರೆಗೆ ವಿಸ್ತರಣೆ