ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್

ಐಎಎಸ್‌ ಅಧಿಕಾರಿಯೊಬ್ಬರು ತೆಲಂಗಾಣದ ವೆಲ್ಫೇರ್ (ಕಲ್ಯಾಣ) ಶಾಲೆಗಳ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ನೋಟಿಸ್ ಜಾರಿ ಮಾಡಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆಯೋಗವು 15 ದಿನಗಳಲ್ಲಿ ಕ್ರಮ ಕೈಗೊಂಡ ವರದಿಯನ್ನು ಕೋರಿದೆ. ತೆಲಂಗಾಣದ ಸಮಾಜ ಕಲ್ಯಾಣ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯದರ್ಶಿ ಎಸ್. ಅಲಗು ವರ್ಷಿಣಿ ಅವರು, ಕಲ್ಯಾಣ ಹಾಸ್ಟೆಲ್‌ಗಳು … Continue reading ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತೆ ಸೂಚಿಸಿದ ಐಎಎಸ್‌ ಅಧಿಕಾರಿ: ರಾಷ್ಟ್ರೀಯ ಎಸ್‌ಸಿ ಆಯೋಗದಿಂದ ನೋಟಿಸ್