ರಾಜಸ್ಥಾನದಲ್ಲಿ ಶಾಲೆ ಮೇಲ್ಛಾವಣಿ ಕುಸಿತ: ಕನಿಷ್ಠ ಆರು ವಿದ್ಯಾರ್ಥಿಗಳು ಸಾವು; ಹಲವರು ಸಿಲುಕಿರುವ ಶಂಕೆ

ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ಶುಕ್ರವಾರ (ಜುಲೈ 25, 2025) ಸರ್ಕಾರಿ ಶಾಲಾ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿದ್ದು, ಆರು ಮಕ್ಕಳು ಸಾವನ್ನಪ್ಪಿ, 29 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಜಿಲ್ಲೆಯ ಮನೋಹರ್ಥಾನ ಬ್ಲಾಕ್‌ನಲ್ಲಿರುವ ಪಿಪ್ಲೋಡ್ ಸರ್ಕಾರಿ ಶಾಲೆಯಲ್ಲಿ ಮಕ್ಕಳು ಬೆಳಗಿನ ಪ್ರಾರ್ಥನೆಗಾಗಿ ಸೇರುತ್ತಿದ್ದರು. ಘಟನೆ ನಡೆದಾಗ ಕಟ್ಟಡದಲ್ಲಿ ಸುಮಾರು 35 ವಿದ್ಯಾರ್ಥಿಗಳಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು, ಝಲಾವರ್‌ನ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಮಾತನಾಡಿ, “ನಾಲ್ಕು ಮಕ್ಕಳು ಸಾವನ್ನಪ್ಪಿದ್ದಾರೆ, 17 … Continue reading ರಾಜಸ್ಥಾನದಲ್ಲಿ ಶಾಲೆ ಮೇಲ್ಛಾವಣಿ ಕುಸಿತ: ಕನಿಷ್ಠ ಆರು ವಿದ್ಯಾರ್ಥಿಗಳು ಸಾವು; ಹಲವರು ಸಿಲುಕಿರುವ ಶಂಕೆ