ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ ಇಬ್ಬರು ಮೃತಪಟ್ಟಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ನಡೆದ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದು, ಶಂಕಿತ ಶೂಟರ್ ಕೂಡ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.  ಟಂಬ್ಲರ್ ರಿಡ್ಜ್ ಸೆಕೆಂಡರಿ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ “ಹಲವು ಸಂತ್ರಸ್ತರು” … Continue reading ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ