Homeಮುಖಪುಟವಲಸೆ ಕಾರ್ಮಿಕರಿಗೆ ಸೇವೆ ಮಾಡಿದ ಶಾಲಾ ಶಿಕ್ಷಕನಿಗೆ ಕೊರೊನಾ ವಾರಿಯರ್‌ ಪ್ರಶಸ್ತಿ!

ವಲಸೆ ಕಾರ್ಮಿಕರಿಗೆ ಸೇವೆ ಮಾಡಿದ ಶಾಲಾ ಶಿಕ್ಷಕನಿಗೆ ಕೊರೊನಾ ವಾರಿಯರ್‌ ಪ್ರಶಸ್ತಿ!

- Advertisement -
- Advertisement -

ಕೋಥಗುಡಮ್ ಜಿಲ್ಲೆಗೆ ಸೇರಿದ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಹೈದರಾಬಾದ್‌ನ ಲೋಕೋಪಕಾರಿ ಸೊಸೈಟಿ ಆಫ್ ಇಂಡಿಯಾದಿಂದ ಕೊರೊನಾ ವಾರಿಯರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಇವರು ವಲಸೆ ಕಾರ್ಮಿಕರಿಗೆ ಸಹಾಯ ಮಾಡಿದ್ದಕ್ಕಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾನುವಾರ ಹೈದರಾಬಾದ್‌ನಲ್ಲಿ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಜಿ. ಕಿಶನ್ ರೆಡ್ಡಿ ಅವರಿಂದ ಶಿಕ್ಷಕ ತೇಜವತ್ ಮೋಹನ್ ಬಾಬು ಪ್ರಶಸ್ತಿಯನ್ನು ಸ್ವೀಕರಿಸಿದರು.

ಲಾಕ್ ಡೌನ್ ಅವಧಿಯಲ್ಲಿ ನಾಗರಿಕರಿಗೆ, ವಿಶೇಷವಾಗಿ ಸೀತಾ ರಾಮಾ ಲಿಫ್ಟ್ ನೀರಾವರಿ ಯೋಜನೆ (ಎಸ್‌ಆರ್‌ಎಲ್‌ಐಪಿ) ಸೈಟ್‌ನಲ್ಲಿ ಕೆಲಸ ಮಾಡಿದ ವಲಸೆ ಕಾರ್ಮಿಕರಿಗೆ ಮೋಹನ್ ಬಾಬು ಅವರು ನೀಡಿದ ಸೇವೆಗಾಗಿ ಕೊರೊನಾ ವಾರಿಯರ್ ಪ್ರಶಸ್ತಿಯನ್ನು ಪಡೆದರು.


ಇದನ್ನೂ ಓದಿ: ಶಿರಾ: ‘ಆ ಎರಡು’ ಗ್ರಾಮಗಳ ರೀತಿ ಆದ್ರೆ ಬಿಜೆಪಿಗೆ ಸೋಲು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

0
ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆ ಏಪ್ರಿಲ್ 19ರಂದು ಬೆಳಿಗ್ಗೆ 7ರಿಂದ ಜೂನ್ 1ರ ಸಂಜೆ 6.30ರವರೆಗೆ ಸಮೀಕ್ಷೆಗಳನ್ನು ನಡೆಸುವುದು ಮತ್ತು ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಪ್ರಕಟಿಸುವುದನ್ನು ನಿಷೇಧಿಸಿ...