ಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ಬಾಂಗ್ಲಾದೇಶದ ಪ್ರಜೆಗಳೆಂಬ ಅನುಮಾನದ ಮೇಲೆ ಪಶ್ಚಿಮ ಬಂಗಾಳದಿಂದ ವಲಸೆ ಬಂದ ಮುಸ್ಲಿಂ ಕಾರ್ಮಿಕರನ್ನು ಹಲವು ರಾಜ್ಯಗಳಲ್ಲಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ(ಆ.14) ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಪಿಐಎಲ್ ವಿಚಾರಣೆ ನಡೆಸಿ ಕೇಂದ್ರ ಸರ್ಕಾರ ಹಾಗೂ ಪ್ರತಿವಾದಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ (ಒಡಿಶಾ, ರಾಜಸ್ಥಾನ, ಮಹಾರಾಷ್ಟ್ರ, ದೆಹಲಿ, ಬಿಹಾರ, ಉತ್ತರ ಪ್ರದೇಶದ ಛತ್ತೀಸ್‌ಗಢ, ಹರಿಯಾಣ ಮತ್ತು ಪಶ್ಚಿಮ ಬಂಗಾಳ) … Continue reading ಬಾಂಗ್ಲಾದೇಶೀಯರೆಂದು ಬಂಗಾಳಿ ಮುಸ್ಲಿಂ ಕಾರ್ಮಿಕರ ಬಂಧನ ಆರೋಪ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್