ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ ಸರ್ಕಾರದ ಹಸ್ತಕ್ಷೇಪವನ್ನು ಕೋರಿದೆ. ಜೊತೆಗೆ, ಪ್ರಸ್ತಾವಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಎನ್‌ಎಲ್‌ಎಸ್‌ಐಯು ಆಡಳಿತ ಮಂಡಳಿಯ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಆದೇಶಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೆಂಗಳೂರು ಘಟಕವು ಸೋಮವಾರ ನೀಡಿರುವ ಹೇಳಿಕೆಯಲ್ಲಿ, ಈ ವಿಚಾರವಾಗಿ ಮಧ್ಯಪ್ರವೇಶಿಸುವಂತೆ … Continue reading ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ