SCSP/TSP ಯೋಜನೆಯಲ್ಲಿ ಸುಮಾರು 3.37 ಲಕ್ಷ ಕೋಟಿಗೂ ಹೆಚ್ಚಿನ ದಲಿತರಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇಷ್ಟೊಂದು ಬೃಹತ್ ಮೊತ್ತ ಎಲ್ಲಿ ಹೋಗಿದೆ. ಈ ಹಣವನ್ನು ಬಳಸಿ ದಲಿತರು ಉದ್ಧಾರವಾಗಿರುವಂತದ್ದು ಎಲ್ಲೂ ಕಾಣುತ್ತಿಲ್ಲ. ಈ ಹಣದ ಖರ್ಚಿನಲ್ಲಿ ಯಾವ ಬದಲಾವಣೆ ಆಗಿದೆ ಎಂದು ಚರ್ಚೆ ಮಾಡಲು ಒಂದು ಬಾರಿ ವಿಶೇಷ ಅಧಿವೇಶನ ಮಾಡಿ ಎಂದು ಅದಕ್ಕಾಗಿಯೆ ನಾವು ಕೇಳುತ್ತಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಬುಧವಾರ ಹೇಳಿದರು. SCSP/TPS ನಿಂದ … Continue reading SCSP/TSP ನಿಂದ ಯಾವ ದಲಿತ ಉದ್ಧಾರ ಆಗಿದ್ದಾರೆ ಎಂದು ಮೌಲ್ಯಮಾಪನ ಮಾಡಬೇಕಾಗಿದೆ: ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್ ಕೆರಗೋಡು
Copy and paste this URL into your WordPress site to embed
Copy and paste this code into your site to embed