ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ
ರಾಜ್ಯ ಸರ್ಕಾರ ಮಾರ್ಚ್ ವೇಳೆಗೆ ಮಂಡಿಸುವ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಬಳಕೆ ಮಾಡಬಾರದು ಎಂದು ಅಧಿವೇಶನ ಪೂರ್ವ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ನಾವು ಈಗಾಗಲೇ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆಯನ್ನು ಒಪ್ಪಲ್ಲ ಎಂದು ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ ಹೇಳಿದರು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಹಣದ ದುರ್ಬಳಕೆ ನಿಲ್ಲಿಸಲು ಮತ್ತು ಕಾಯ್ದೆಯ ಆಶಯದಂತೆ ಜಾರಿಗೆ ಒತ್ತಾಯಿಸಿ, ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಜಾಗೃತಿ ವೇದಿಕೆಯ ಅಡಿಯಲ್ಲಿ ಬೆಂಗಳೂರಿನ … Continue reading ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ
Copy and paste this URL into your WordPress site to embed
Copy and paste this code into your site to embed