Home Search

- search results

If you're not happy with the results, please do another search

ಬೆಂಗಳೂರು: ಗಣರಾಜ್ಯೋತ್ಸವಕ್ಕೆ ಮಾಣಿಕ್ ಷಾ ಪರೇಡ್‌ ಮೈದಾನ ಸಜ್ಜು, ಸಾರ್ವಜನಿಕರಿಗಿಲ್ಲ ಪ್ರವೇಶ

0
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಬೆಂಗಳೂರಿನ  ಮಹಾತ್ಮ ಗಾಂಧಿ ರಸ್ತೆಯ ಮಾಣಿಕ್ ಷಾ ಪರೇಡ್‌ ಮೈದಾನದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಸಾರ್ವಜನಿಕರಿಗೆ ಅವಕಾಶ ನೀಡಿಲ್ಲ. ಆಹ್ವಾನ ಪತ್ರಗಳು ಮತ್ತು ಪಾಸ್ ಹೊಂದಿರುವವರಿಗೆ ಮಾತ್ರ ಪರೇಡ್‌ನಲ್ಲಿ...

ಪಂಜಾಬ್‌: ಸಿಎಂ ಅಭ್ಯರ್ಥಿ ಆಯ್ಕೆಗಾಗಿ ಫೋನ್‌ ಕರೆ: ತಾನೇ ತೋಡಿದ ಖೆಡ್ಡಾದೊಳಗೆ ಬೀಳುತ್ತಿದೆಯೇ ಎಎಪಿ?

0
ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್‌ನಲ್ಲಿ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸಂಗ್ರೂರ್ ಸಂಸದ ಭಗವಂತ್ ಮಾನ್ ಅವರನ್ನು ಘೋಷಿಸಿದ್ದಾರೆ. ಮಾನ್‌ ಆಯ್ಕೆಗೆ...
ಯುಪಿ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಸಮಾಜವಾದಿ ಪಕ್ಷ | Naanu Gauri

ಯುಪಿ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಸಮಾಜವಾದಿ ಪಕ್ಷ

0
ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸಮಾಜವಾದಿ ಪಕ್ಷ (ಎಸ್‌ಪಿ) 159 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಹೆಸರಿಸಲಾದ ಪ್ರಮುಖ ಮುಖಗಳಲ್ಲಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು...
ಒಮೈಕ್ರಾನ್‌‌ ಕೊನೆಯ ರೂಪಾಂತರ ಎಂದು ಭಾವಿಸುವುದು ‘ಅಪಾಯಕಾರಿ’: WHO | Naanu Gauri

ಒಮೈಕ್ರಾನ್‌‌ ಕೊನೆಯ ರೂಪಾಂತರ ಎಂದು ಭಾವಿಸುವುದು ‘ಅಪಾಯಕಾರಿ’: WHO

0
ವಿಶ್ವದಾದ್ಯಂತ ಹರಡುತ್ತಿರುವ ಒಮೈಕ್ರಾನ್‌ ರೂಪಾಂತರವು ಕೊರೊನಾದ ಕೊನೆಯ ರೂಪಾಂತರ ಎಂದು ಭಾವಿಸುವುದು ಮತ್ತು ಕೊರೊನಾ ಸಾಂಕ್ರಾಮಿಕ ಕೊನೆಯಾಗುತ್ತಿದೆ ಎಂದು ಭಾವಿಸುವುದು ಅಪಾಯಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮುಖ್ಯಸ್ಥರು ಸೋಮವಾರ ಹೇಳಿದ್ದಾರೆ. ಅದಾಗ್ಯೂ,...
ಯುಪಿ ಚುನಾವಣೆ: BJP ಜೊತೆ ಮೈತ್ರಿ ವಿಫಲ; JDUನಲ್ಲಿ ಹೆಚ್ಚುತ್ತಿರುವ ಆಂತರಿಕ ಬಿರುಕು! | Naanu Gauri

ಯುಪಿ ಚುನಾವಣೆ: BJP ಜೊತೆ ಮೈತ್ರಿ ವಿಫಲ; JDUನಲ್ಲಿ ಹೆಚ್ಚುತ್ತಿರುವ ಆಂತರಿಕ ಬಿರುಕು!

0
ಉತ್ತರ ಪ್ರದೇಶದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ವಿಫಲವಾದ ನಂತರ, ಸಂಯುಕ್ತ ಜನತಾ ದಳ(ಜೆಡಿಯು)ನ ಉನ್ನತ ನಾಯಕತ್ವವು ಒಕ್ಕೂಟ ಸರ್ಕಾರದ ಸಚಿವ ಆರ್‌ಸಿಪಿ ಸಿಂಗ್‌ ಅವರನ್ನು ಗುರಿಯಾಗಿಸಲು ಪ್ರಾರಂಭಿಸಿದೆ. ಮೋದಿ ಸಂಪುಟದಲ್ಲಿ ಸಚಿವರಾಗಿರುವ ಆರ್‌ಸಿಪಿ...
ಯುಪಿ ಚುನಾವಣೆ: ಮೊದಲ ಹಂತದ ಸ್ಟಾರ್‌ ಪ್ರಚಾರಕ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ | Naanu Gauri

ಯುಪಿ ಚುನಾವಣೆ: ಮೊದಲ ಹಂತದ ಸ್ಟಾರ್‌ ಪ್ರಚಾರಕ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

1
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಸೋಮವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್...

ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿಗೆ ಕಾಂಗ್ರೆಸ್ ಮತ್ತೊಂದು ಅವಕಾಶ ನೀಡಬೇಕು: ನಟ ಸೋನು ಸೂದ್

0
”ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರಿಗೆ ರಾಜ್ಯದಲ್ಲಿ ಸಿಎಂ ಆಗಿ ಕೆಲಸ ನಿರ್ವಹಿಸಲು ಹೆಚ್ಚು ಸಮಯ ಸಿಗದ ಕಾರಣ ಕಾಂಗ್ರೆಸ್ ನಾಯಕತ್ವ ಅವರಿಗೆ ಮತ್ತೊಂದು ಅವಕಾಶ ನೀಡಬೇಕು’ ಎಂದು ನಟ, ಸಾಮಾಜಿಕ...

ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

0
ಪಾಕಿಸ್ತಾನದ ಮೊದಲ ಮಹಿಳಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಆಯೇಷಾ ಮಲಿಕ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡ ಅವರು ಪಾಕಿಸ್ತಾನದ ಅತ್ಯುನ್ನತ ನ್ಯಾಯಾಲಯದಲ್ಲಿ 16...

ಕೊಲ್ಕತ್ತಾ: ಗಣರಾಜ್ಯೋತ್ಸವ ಪೂರ್ವಾಭ್ಯಾಸದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ಪ್ರದರ್ಶನ

0
ಒಕ್ಕೂಟ ಸರ್ಕಾರದಿಂದ ತಿರಸ್ಕರಿಸಲ್ಪಟ್ಟ ಪಶ್ಚಿಮ ಬಂಗಾಳ ಸರ್ಕಾರದ ಗಣರಾಜ್ಯೋತ್ಸವದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸ್ತಬ್ಧಚಿತ್ರವನ್ನು ಸೋಮವಾರ ಕೊಲ್ಕತ್ತಾದಲ್ಲಿ ಸಂಪೂರ್ಣ ಡ್ರೆಸ್ ರಿಹರ್ಸಲ್‌ನಲ್ಲಿ ಪ್ರದರ್ಶಿಸುತ್ತಿರುವುದು ಕಂಡುಬಂದಿದೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ...

ಐಎಎಸ್‌ ನಿಯಮಗಳ ಬದಲಾವಣೆ ಪ್ರಸ್ತಾಪ: ಕೇಂದ್ರದ ನಡೆಗೆ ಸಿಎಂಗಳ ಆಕ್ಷೇಪ

0
ಐಎಎಸ್ (ಕೇಡರ್) ನಿಯಮಗಳು, 1954ಕ್ಕೆ ಕೇಂದ್ರ ಸರ್ಕಾರವು ಪ್ರಸ್ತಾಪಿಸಿದ ಬದಲಾವಣೆಗಳ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಧ್ವನಿ ಎತ್ತಿದ್ದಾರೆ. ಪ್ರಸ್ತಾವಿತ ತಿದ್ದುಪಡಿಗಳನ್ನು ಈಗಾಗಲೇ ಪ್ರಶ್ನಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ...
Wordpress Social Share Plugin powered by Ultimatelysocial