‘ಅದಾನಿ ಹಗರಣ’ ನಿಧಿಯಲ್ಲಿ ಸೆಬಿ ಮುಖ್ಯಸ್ಥರು ಪಾಲು ಹೊಂದಿದ್ದಾರೆ” ಹಿಂಡೆನ್‌ಬರ್ಗ್ ಆರೋಪ

ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷೆ ಮಾಧಬಿ ಪುರಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅವರು ‘ಅದಾನಿ ಮನಿ ಸೈಫನಿಂಗ್ ಹಗರಣ’ಕ್ಕೆ ಸಂಬಂಧಿಸಿದ ‘ಅಸ್ಪಷ್ಟ’ ಕಡಲಾಚೆಯ ಕಂಪನಿಗಳಲ್ಲಿ ಷೇರುಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿ ಹಿಂಡೆನ್‌ಬರ್ಗ್ ರಿಸರ್ಚ್ ಶನಿವಾರ ವರದಿ ಬಿಡುಗಡೆ ಮಾಡಿದೆ. ಯುಎಸ್ ಮೂಲದ ಶಾರ್ಟ್ ಸೆಲ್ಲರ್‌ನ ಭಾರತ-ಕೇಂದ್ರಿತ ಹೊಸ ವರದಿಯ ಬಗ್ಗೆ ಸುಳಿವು ನೀಡುವ ರಹಸ್ಯ ಸಂದೇಶವನ್ನು ಪೋಸ್ಟ್ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ. ‘ವಿಸ್ಲ್‌ಬ್ಲೋವರ್‌’ಗಳ ದಾಖಲಾತಿಯು … Continue reading ‘ಅದಾನಿ ಹಗರಣ’ ನಿಧಿಯಲ್ಲಿ ಸೆಬಿ ಮುಖ್ಯಸ್ಥರು ಪಾಲು ಹೊಂದಿದ್ದಾರೆ” ಹಿಂಡೆನ್‌ಬರ್ಗ್ ಆರೋಪ