ಉನ್ನತ ಶಿಕ್ಷಣ ಸಚಿವರ ಎರಡನೇ ಸಮಾವೇಶ : ಯುಜಿಸಿ ಕರಡು ನಿಯಮಗಳ ವಿರುದ್ಧ ಜಂಟಿ ನಿರ್ಣಯ
ಬಿಜೆಪಿಯೇತರ ಆಡಳಿತದ ದಕ್ಷಿಣ ರಾಜ್ಯಗಳ ಸಚಿವರು ಭಾಗವಹಿಸಿದ್ದ ಕೇರಳ ಸರ್ಕಾರ ಪ್ರಾಯೋಜಿತ ‘ಯುಜಿಸಿ ಕರಡು ನಿಯಮಗಳು- 2025’ರ ರಾಷ್ಟ್ರೀಯ ಸಮಾವೇಶದಲ್ಲಿ, ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸುವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನಿಯಮಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ 15 ಅಂಶಗಳ ನಿರ್ಣಯವನ್ನು ಅಂಗೀಕರಿಸಲಾಗಿದೆ. ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಯುಜಿಸಿ ಕರಡು ನಿಯಮಗಳು ಉನ್ನತ ಶಿಕ್ಷಣದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ದುರ್ಬಲಗೊಳಿಸುವ, ಧಾರ್ಮಿಕ ಮತ್ತು ಕೋಮು ಸಿದ್ಧಾಂತಗಳನ್ನು ಉತ್ತೇಜಿಸುವವರ ನಿಯಂತ್ರಣದಲ್ಲಿ ಶಿಕ್ಷಣ ವಲಯವನ್ನು ಇರಿಸುವ ಪ್ರಯತ್ನದ ಭಾಗ” ಎಂದಿದ್ದಾರೆ. … Continue reading ಉನ್ನತ ಶಿಕ್ಷಣ ಸಚಿವರ ಎರಡನೇ ಸಮಾವೇಶ : ಯುಜಿಸಿ ಕರಡು ನಿಯಮಗಳ ವಿರುದ್ಧ ಜಂಟಿ ನಿರ್ಣಯ
Copy and paste this URL into your WordPress site to embed
Copy and paste this code into your site to embed