12 ರಾಜ್ಯಗಳಲ್ಲಿ ಎರಡನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗ

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನ ಎರಡನೇ ಹಂತವನ್ನು ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಸೋಮವಾರ ಘೋಷಿಸಿದರು. ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರ್, “ಇಂದು ನಾವು ವಿಶೇಷ ತೀವ್ರ ಪರಿಷ್ಕರಣೆಯ ಎರಡನೇ ಹಂತದ ಬಿಡುಗಡೆಗೆ ಸಂಬಂಧಿಸಿದಂತೆ ಇಲ್ಲಿದ್ದೇವೆ. ಬಿಹಾರದ ಮತದಾರರಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಯಶಸ್ವಿ ಎಸ್‌ಐಆರ್‌ನಲ್ಲಿ ಭಾಗವಹಿಸಿದ 7.5 ಕೋಟಿ ಮತದಾರರ ಮುಂದೆ ನಮಸ್ಕರಿಸುತ್ತೇನೆ. ಆಯೋಗವು ಎಲ್ಲ 36 ರಾಜ್ಯಗಳ … Continue reading 12 ರಾಜ್ಯಗಳಲ್ಲಿ ಎರಡನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗ