ರಾಜ್ಯದ ವಿಧಾನ ಮಂಡಲ ಅಧಿವೇಶನ ಕಳೆದ ಸೆಪ್ಟೆಂಬರ್‌ 13 ರ ಸೋಮವಾರದಂದು ಪ್ರಾರಂಭವಾಗಿದೆ. ಇಂದು ಕೊನೆಯ ದಿನದ ಅಧಿವೇಶನ ಪ್ರಾರಂಭವಾಗಿದ್ದು, ಅಧಿವೇಶನವನ್ನು ನಾನುಗೌರಿ.ಕಾಂ ಫೇಸ್‌ಬುಕ್ ಮತ್ತು ಯೂಟ್ಯೂಬ್‌ ಚಾನೆಲ್‌ನಲ್ಲಿ ವೀಕ್ಷಿಸಬಹುದಾಗಿದೆ.

ಅಲ್ಲದೆ ಇಲ್ಲಿ ಕೂಡಾ ವೀಕ್ಷಕರು ವಿಧಾನ ಮಂಡಲದ ಕಲಾಪಗಳನ್ನು ವೀಕ್ಷಿಸಬಹುದಾಗಿದೆ.

24-09-2021 ರ ಶುಕ್ರವಾರದಂದು ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

ಇದನ್ನೂಓದಿ: ಅಸ್ಸಾಂ: ಪೋಲೀಸರ ಗುಂಡಿಗೆ ಮೃತಪಟ್ಟ ಪ್ರತಿಭಟನಾಕಾರನ ಮೇಲೆ ಹಲ್ಲೆ ನಡೆಸಿದ ಛಾಯಾಗ್ರಾಹಕನ ಬಂಧನ

20-09-2021 ರ ಗುರುವಾರ ನಡೆದ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

20-09-2021 ರ ಸೋಮವಾರದ ಮಧ್ಯಾಹ್ನದ ನಂತರ ನಡೆದ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

ಇದನ್ನೂ ಓದಿ: ಕೊರೊನಾ ಕಾಲದ ಆಪದ್ಬಾಂಧವ, ನಟ ಸೋನು ಸೂದ್ ಮೇಲೆ ತೆರಿಗೆ ವಂಚನೆ ಆರೋಪ

20-09-2021 ರ ಸೋಮವಾರದಂದು ನಡೆಯುತ್ತಿರುವ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ

ಇದನ್ನೂ ಓದಿ: ವಿಡಿಯೊದಲ್ಲಿ ಇರುವುದು ನಾನಲ್ಲ- ಬಿಜೆಪಿ ಸಂಸದ ಸದಾನಂದ ಗೌಡ ಸ್ಪಷ್ಟನೆ

17-09-2021 ಶುಕ್ರವಾರದಂದು ನಡೆದ ವಿಧಾನಸಭಾ ಅಧಿವೇಶನದ ಲೈವ್‌‌ ನೋಡಿ | Karnataka Legislative Assembly

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಕಾಂಗ್ರೆಸ್‌ನ ’ಎತ್ತಿನಗಾಡಿ ಚಲೋ’ ಪ್ರತಿಭಟನೆ ಚಿತ್ರಗಳಲ್ಲಿ

16-09-2021 ರ ಗುರುವಾರ ನಡೆದ ಕರ್ನಾಟಕ ವಿಧಾನಸಭಾ ಅಧಿವೇಶನದ ವಿಡಿಯೊ | Karnataka Legislative Assembly | 10th Session

ಬುಧವಾರ ನಡೆದ ಅಧಿವೇಶನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಕುಮಾರವ್ಯಾಸನ ಪದ್ಯ ಓದಿ, ಭಾಮಿನಿ ಷಟ್ಪದಿ ಪಾಠ ಮಾಡಿದ ವಿಶೇಷ ಘಟನೆ ನಡೆದಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರ ಮಾಡಿದ ಆಯಿಲ್‌ ಬಾಂಡ್‌ಗಳೇ ಕಾರಣ ಎಂಬ ಬಿಜೆಪಿಯ ಆರೋಪಕ್ಕೆ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟ ಸಿದ್ದರಾಮಯ್ಯನವರು ಮೋದಿ ಸರ್ಕಾರ ಅಬಕಾರಿ ಶುಂಕ ಹೆಚ್ಚಾಗಿರುವುದೇ ಬೆಲೆ ಏರಿಕೆಗೆ ಕಾರಣ ಹೊರತು ಆಯಿಲ್ ಬಾಂಡ್‌ಗಳಲ್ಲ, ಅವುಗಳ ಬೆಲೆ ಕೇವಲ 1.7 ಲಕ್ಷ ಕೋಟಿ ಅಷ್ಟೇ ಎಂದು ಮನವರಿಕೆ ಮಾಡಿಕೊಟ್ಟರು. ಅಲ್ಲದೇ ತಮಿಳುನಾಡು ಬೆಲೆ ಇಳಿಸಿರುವ ಹೊತ್ತಲ್ಲಿ ಕರ್ನಾಟಕವೂ ಬೆಲೆ ಇಳಿಸಬೇಕೆಂದು ಒತ್ತಾಯಿಸಿದ್ದರು.

15-09-2021 ರ ಬುಧವಾರ ನಡೆದ ಕರ್ನಾಟಕ ವಿಧಾನಸಭಾ ಅಧಿವೇಶನದ ವಿಡಿಯೊ | Karnataka Legislative Assembly | 10th Session

ಇದನ್ನೂ ಓದಿ: ರಾಷ್ಟ್ರಧ್ವಜಕ್ಕೆ ಅವಮಾನ: BJP ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ದ ಪ್ರಕರಣ

ಸೆಪ್ಟೆಂಬರ್‌ 13 ರ ಸೋಮವಾರದಂದು ನಡೆದ ಕರ್ನಾಟಕ ವಿಧಾನಸಭಾ ಅಧಿವೇಶನ ವಿಡಿಯೊ ಇಲ್ಲಿ ನೋಡಬಹುದು
Karnataka Legislative Assembly |  | 10th Session | 13-09-2021

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here