Homeಕರ್ನಾಟಕಹೊಸ ಸಚಿವ ಸಂಪುಟದ ಪ್ರಮಾಣ ವಚನ ಫೇಸ್‌ಬುಕ್ ಲೈವ್ ನೋಡಿ

ಹೊಸ ಸಚಿವ ಸಂಪುಟದ ಪ್ರಮಾಣ ವಚನ ಫೇಸ್‌ಬುಕ್ ಲೈವ್ ನೋಡಿ

- Advertisement -
- Advertisement -

ರಾಜ್ಯದ ಹೊಸ ಸಚಿವ ಸಂಪುಟದ ಪಟ್ಟಿ ಹೊರ ಬಿದ್ದಿದೆ. ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನ ರಾಜ ಭವನದ ಗಾಜಿನ ಮನೆಯಲ್ಲಿ ನಡೆಯುತ್ತಿದೆ. ಇದನ್ನು ನಾನುಗೌರಿ.ಕಾಂ ಫೇಸ್‌ಬುಕ್ ಪೇಜ್‌ನಲ್ಲಿ ನೋಡಬಹುದಾಗಿದೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟ ಇಂತಿದೆ.

ಇದನ್ನೂ ಓದಿ: 13 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಇಲ್ಲ ಪ್ರಾತಿನಿಧ್ಯ: ಹಲವೆಡೆ ಬಂಡಾಯ ಆರಂಭ

  1. ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ
  2. ಆರ್.ಅಶೋಕ್- ಪದ್ಮನಾಭ ನಗರ
  3. ಬಿ.ಸಿ. ಪಾಟೀಲ್ – ಹಿರೇಕೆರೂರು
  4. ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ
  5. ಉಮೇಶ್ ಕತ್ತಿ- ಹುಕ್ಕೇರಿ
  6. ಎಸ್.ಟಿ.ಸೋಮಶೇಖರ್- ಯಶವಂತಪುರ
  7. ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
  8. ಬೈರತಿ‌ ಬಸವರಾಜ – ಕೆ ಆರ್ ಪುರಂ
  9. ಮುರುಗೇಶ್ ನಿರಾಣಿ – ಬಿಳಿಗಿ
  10. ಶಿವರಾಂ ಹೆಬ್ಬಾರ್- ಯಲ್ಲಾಪುರ
  11. ಶಶಿಕಲಾ ಜೊಲ್ಲೆ- ನಿಪ್ಪಾಣಿ
  12. ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ
  13. ಸುನೀಲ್ ಕುಮಾರ್ – ಕಾರ್ಕಳ
  14. ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ
  15. ಗೋವಿಂದ ಕಾರಜೋಳ-ಮುಧೋಳ
  16. ಮುನಿರತ್ನ- ಆರ್ ಆರ್ ನಗರ
  17. ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ
  18. ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್‌
  19. ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ
  20. ಹಾಲಪ್ಪ ಆಚಾರ್ – ಯಲ್ಬುರ್ಗ
  21. ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ
  22. ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ
  23. ಪ್ರಭು ಚೌವ್ಹಾಣ್ – ಔರಾದ್
  24. ವಿ ಸೋಮಣ್ಣ – ಗೋವಿಂದ್ ರಾಜನಗರ
  25. ಎಸ್ ಅಂಗಾರ-ಸುಳ್ಯ
  26. ಆನಂದ್ ಸಿಂಗ್ – ಹೊಸಪೇಟೆ
  27. ಸಿ ಸಿ‌ ಪಾಟೀಲ್ – ನರಗುಂದ
  28. ಬಿಸಿ ನಾಗೇಶ್ – ತಿಪಟೂರು
  29. ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು

ಜೆ.ಪಿ ನಡ್ಡಾರವರು ಮತ್ತು ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ರವರು ಯಡಿಯೂರಪ್ಪನವರ ಮಗ ಬಿ.ವೈ ವಿಜೇಯೇಂದ್ರರವರ ಜೊತೆ ಮಾತನಾಡಿದ್ದಾರೆ. ಸಚಿವ ಸಂಪುಟದ ಪಟ್ಟಿಯಲ್ಲಿ ಬಿ.ವೈ ವಿಜೇಯೇಂದ್ರ ಹೆಸರು ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ ಹೊತ್ತಿರುವ ಶಶಿಕಲಾ ಜೊಲ್ಲೆಗೆ ಮತ್ತೆ ಸಚಿವ ಸ್ಥಾನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...