ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಏ.15) ಹೊಸ ಹೆಚ್ಚುವರಿ ಅಫಿಡವಿಟ್ ಸಲ್ಲಿಸಿದ್ದಾರೆ.  ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಶರ್ಮಾ ಅವರು ವಿಚಾರಣೆ ನಡೆಸಬಾರದು ಎಂದು ಕೇಜ್ರಿವಾಲ್ ಈ ಅಫಿಡವಿಟ್‌ನಲ್ಲಿ ಪುನರುಚ್ಚರಿಸಿದ್ದಾರೆ. ನ್ಯಯಾಮೂರ್ತಿ ಶರ್ಮಾ ಅವರ ಮಗ ಮತ್ತು ಮಗಳು ಇಬ್ಬರೂ ಕೇಂದ್ರ ಸರ್ಕಾರದ ವಕೀಲರಾಗಿ (Central Government … Continue reading ನ್ಯಾ. ಶರ್ಮಾರ ಇಬ್ಬರು ಮಕ್ಕಳು ಕೇಂದ್ರ ಸರ್ಕಾರದ ವಕೀಲರು : ಹೊಸ ಅಫಿಡವಿಟ್ ಸಲ್ಲಿಸಿದ ಕೇಜ್ರಿವಾಲ್, ವಿಚಾರಣೆಯಿಂದ ಹಿಂದೆ ಸರಿಯಲು ಆಗ್ರಹ