ದೆಹಲಿ। 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ; ಸ್ವಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಬಂಧನ

ಹದಿನೇಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಆರ್ಥಿಕ ವಂಚನೆ ಜಾಲವನ್ನು ನಡೆಸುತ್ತಿದ್ದ ಪ್ರಕರಣದ ಆರೋಪಿ, ಸ್ವಯಂ ಘೋಷಿತ ‘ದೇವಮಾನವ’ ಸ್ವಾಮಿ ಚೈತನ್ಯಾನಂದ ಸರಸ್ವತಿ ಅಲಿಯಾಸ್ ಪಾರ್ಥ ಸಾರಥಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಒಂದು ವಾರದ ಶೋಧದ ಬಳಿಕ, ಭಾನುವಾರ (ಸೆ.28) ಬೆಳಗಿನ ಜಾವ 3.30ರ ಸುಮಾರಿಗೆ  ಆಗ್ರಾದ ತಾಜ್‌ಗಂಜ್‌ ಪ್ರದೇಶದ ಹೋಟೆಲ್‌ನಲ್ಲಿ ಚೈತನ್ಯಾನಂದನನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ. ದೆಹಲಿಯ ಮ್ಯಾನೇಜ್‌ಮೆಂಟ್ ಇನ್ಸಿಟ್ಯೂಟ್‌ನ ಮಾಜಿ ಅಧ್ಯಕ್ಷನಾಗಿರುವ 62 ವರ್ಷದ ಚೈತನ್ಯಾನಂದ, ಸಂಸ್ಥೆಗೆ ಆರ್ಥಿಕ ದುರ್ಬಲ … Continue reading ದೆಹಲಿ। 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ; ಸ್ವಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಬಂಧನ