ಎಲ್ಲಾ ಸ್ವಯಂ ಘೋಷಿತ ಹಿಂದೂ ಹುಲಿಗಳ ಬಗ್ಗೆ ಕನಿಕರ ಮೂಡುತ್ತಿದೆ – ಸಚಿವ ಪ್ರಿಯಾಂಕ್ ಖರ್ಗೆ
ವಕ್ಫ್, ಹಲಾಲ್ ಬಜೆಟ್ ಮತ್ತು ಕಾಂಟ್ರಾಕ್ಟ್ ಜಿಹಾದ್‌ಗಾಗಿ ಹೋರಾಡಿದ ರಾಜ್ಯದ ಬಿಜೆಪಿಯ ಹುಲಿಗಳು ಹಾಗೂ ಮಸೀದಿಗಳ ಮುಂದೆ ಡಿಜೆ ಹಾಕಿ ಕುಣಿದವರು, ಹೋಳಿ ಬಣ್ಣ ಎರಚಿದವರು ಈಗ ಮಸೀದಿಗಳ ಮುಂದೆ ಸಾಲುಗಟ್ಟಿ ನಿಂತು ‘ಸೌಗತ್-ಎ-ಮೋದಿ’ ಕಿಟ್‌ಗಳನ್ನು ವಿತರಿಸಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ. ಎಲ್ಲಾ ಸ್ವಯಂ ಘೋಷಿತ ಈ ಸುಂದರ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ನರೇಂದ್ರ ಮೋದಿ ಸಾಹೇಬರು ಕಾತರರಾಗಿದ್ದಾರೆ ಎಂದು ಅವರು ಹೇಳಿದ್ದಾರೆ. “ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ವಾಟ್ಸಾಪ್ ಯೂನಿವರ್ಸಿಟಿಯನ್ನು ಬಿಟ್ಟು ಸಂವಿಧಾನವನ್ನು … Continue reading ಎಲ್ಲಾ ಸ್ವಯಂ ಘೋಷಿತ ಹಿಂದೂ ಹುಲಿಗಳ ಬಗ್ಗೆ ಕನಿಕರ ಮೂಡುತ್ತಿದೆ – ಸಚಿವ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed