ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಘೋಷಿತ ದೇವಮಾನವನ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ದೆಹಲಿಯ ಪ್ರತಿಷ್ಠಿತ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ ಹಲವಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ, ಸ್ವಯಂ ಘೋಷಿತ ದೇವಮಾನವ, ಪಾರ್ಥ್ ಸಾರಥಿ ಎಂದೂ ಕರೆಯಲ್ಪಡುವ ಸ್ವಾಮಿ ಚೈತನ್ಯಾನಂದ ಸರಸ್ವತಿ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ. ಆಗಸ್ಟ್ 4ರಂದು ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಔಪಚಾರಿಕ ದೂರಿನ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯನೆಂದು ಹೇಳಲಾಗುವ … Continue reading ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಘೋಷಿತ ದೇವಮಾನವನ ಬಂಧನಕ್ಕೆ ಬಲೆ ಬೀಸಿದ ಪೊಲೀಸರು