ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯ ಮನೆಯಿಂದ ಮಂಗಳವಾರ (ಫೆ.11) ಬೆಳಿಗ್ಗೆ ಅಪರಿಚಿತರು ಹಿರಿಯ ಪತ್ರಕರ್ತ ಲಾಬಾ ಯಂಬೆಮ್ ಅವರನ್ನು ಬಂದೂಕು ತೋರಿಸಿ ಅಪಹರಿಸಿದ್ದರು, ಬಳಿಕ ಬಿಡುಗಡೆ ಮಾಡಿದ್ದಾರೆ. ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಲಾಬಾ ಯಂಬೆಮ್ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು ಪೊಲೀಸರು ಕುಟುಂಬದ ಜೊತೆ ಸೇರಿಸಿದ್ದಾರೆ ಎಂದು ವರದಿಯಾಗಿದೆ. ಭಾನುವಾರ (ಫೆ.9) ಮಣಿಪುರ ಸಿಎಂ ಬಿರೇನ್ ಸಿಂಗ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಬಳಿಕ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಪತ್ರಕರ್ತ ಯಂಬೆಮ್ ಟಿವಿ … Continue reading ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ