Homeಕರ್ನಾಟಕಹಿರಿಯ ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಇನ್ನಿಲ್ಲ

ಹಿರಿಯ ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಇನ್ನಿಲ್ಲ

- Advertisement -
- Advertisement -

ಹಿರಿಯ ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್‌ರವರು (85) ಹೃದಯಾಘಾತದಿಂದಾಗಿ ಇಂದು ಗುರುವಾರ ಮಧ್ಯಾಹ್ನ ಮೈಸೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೈಸೂರಿನ ರಾಮಕೃಷ್ಣ ನಗರದಲ್ಲಿ ಅವರ ನಿವಾಸದಲ್ಲಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದರು. ಆ ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ನಿಧನರಾಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಸಮಾಜವಾದಿ ನಿಲುವಿನ ಪಲ್ಲೇದ ಮಲ್ಲೇಶ್‌ರವರು ಕೋಮುವಾದದ ವಿರುದ್ಧ ನಿರಂತರ ಹೋರಾಟ ನಡೆಸಿದ್ದರು. ಸಮಾನ ಶಿಕ್ಷಣಕ್ಕಾಗಿ ದನಿಯೆತ್ತಿದ್ದ ಇವರು ಕನ್ನಡ ಮಾಧ್ಯಮದಲ್ಲಿ ವಿಜ್ಞಾನ ವಿಷಯಗಳನ್ನು ಕಲಿಸುವ ಶಾಲಾ-ಕಾಲೇಜು ಸ್ಥಾಪಿಸಿದ್ದರು. ಮೈಸೂರಿನ ಎಲ್ಲಾ ಜನಪರ ಚಳವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮಲ್ಲೇಶ್‌ರವರ ನಿಧನಕ್ಕೆ ಹಲವು ಹೋರಾಟಗಾರರು, ಸ್ನೇಹಿತರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. “ಹಿರಿಯ ಸಮಾಜವಾದಿ ಚಿಂತಕ, ಪ್ರಗತಿಪರ ಹೋರಾಟಗಾರ ಮತ್ತು ನನ್ನ ಬಹುಕಾಲದ ಆತ್ಮೀಯ ಸ್ನೇಹಿತ ಪ.ಮಲ್ಲೇಶ್ ಅವರ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಅವರ ಸಾವು ಕರ್ನಾಟಕದ ಪಾಲಿಗೆ ತುಂಬಲಾರದ ನಷ್ಟ.
ಮಲ್ಲೇಶ್ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಮಾಜವಾದಿ ಕನ್ನಡ ಹೋರಾಟಗಾರ ಪ(ಲ್ಲೇದ) ಮಲ್ಲೇಶ್ ಈಗ ಸ್ವಲ್ಪ ಹೊತ್ತಿನ ಹಿಂದೆ ನಿಧನರಾದರೆಂಬ ದೂರವಾಣಿ ಸಂದೇಶಗಳು ಬರುತ್ತಿವೆ. ಮೈಸೂರಿನ ಸಮಾಜವಾದಿ ಹಿರಿಯ ಹೋರಾಟಗಾರ ಮಲ್ಲೇಶ್ ಅವರ‌ ಜೊತೆ ಹೆಚ್ಚಿನವುಗಳಲ್ಲಿ ಭಾಗವಹಿಸಿದ ನೆನಪಿಗಳಲ್ಲಿ ಅವರು ನಮ್ಮೊಂದಿಗೆ ಉಳಿದಿರುತ್ತಾರೆ. ಅವರಿಗೆ ಗೌರವಪೂರ್ವಕ ನಮನಗಳು ಎಂದು ಹೋರಾಟಗಾರರ ಪಂಡಿತಾರಾಧ್ಯರವರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ: ಕಥುವಾ ಅತ್ಯಾಚಾರ ಆರೋಪಿಗಳ ಪರ ಪ್ರತಿಭಟನೆ ನಡೆಸಿದ್ದ ವ್ಯಕ್ತಿ ಭಾರತ್ ಜೋಡೋ ಯಾತ್ರೆಯಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...