ಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ನಿಧನ

ಕನ್ನಡದ ಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ ಮತ್ತು ದಲಿತ ಕಾವ್ಯ ಚಳವಳಿಯ ಪ್ರಮುಖ ಧ್ವನಿಯಾಗಿದ್ದ ಡಾ. ಮೊಗಳ್ಳಿ ಗಣೇಶ್ ಭಾನುವಾರ (ಅ.5) ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದ ಗಣೇಶ್ ಅವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ. ಡಾ. ಮೊಗಳ್ಳಿ ಗಣೇಶ್ ಅವರು 1962ರ ಜುಲೈ 1ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂತೇಮೊಗಳ್ಳಿ ಗ್ರಾಮದಲ್ಲಿ ಜನಿಸಿದರು. … Continue reading ಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ನಿಧನ