ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ : ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎನ್ನುವ ಬೇಡಿಕೆ ಬಹಳಷ್ಟು ವರ್ಷಗಳಿಂದ ಇದೆ. ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ನಮಗೆ ಇದೆ” ಎಂದು ಹೇಳಿದರು. ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸುವಂತೆ ರೈತರು ಬೇಡಿಕೆ ಇಟ್ಟಿದ್ದಾರೆ. ತೊಗರಿ ಬೆಳೆಯ ಸ್ಥಿತಿ ಗತಿ ಕುರಿತು ವರದಿ … Continue reading ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ : ಸಿಎಂ ಸಿದ್ದರಾಮಯ್ಯ