ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ

ಜಸ್ಟೀಸ್ ನಾಗಮೋಹನ್ ದಾಸ್ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ (ಎಸ್‌ಸಿ) ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಪ್ರತ್ಯೇಕ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಹೋರಾಟ ತೀವ್ರಗೊಂಡಿದೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ವಿಭಾಗದ ಅಧ್ಯಕ್ಷರು ಹಾಗೂ ಹಿರಿಯ ವಕೀಲರಾದ ಸಿ.ಎಸ್‌. ದ್ವಾರಕಾನಾಥ್‌ ಮಾತನಾಡಿ, “ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಕೊಡುವುದಲ್ಲ, ಪ್ರಾತಿನಿಧ್ಯದ ಆಧಾರದ ಮೇಲೆ ಮೀಸಲಾತಿ ಕೊಡುವುದೇ ಸಾಮಾಜಿಕ ನ್ಯಾಯ. ಹಾಗಾಗಿ ಸರ್ಕಾರ ಮಿದುಳಿನಿಂದ ಅಲ್ಲದೇ ಹೃದಯದಿಂದ ಯೋಚಿಸಬೇಕಿದೆ. ಸರ್ಕಾರ ಹೃದಯದಿಂದ … Continue reading ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ; ಫ್ರೀಡಂ ಪಾರ್ಕಿನಲ್ಲಿ ತೀವ್ರಗೊಂಡ ಪ್ರತಿಭಟನೆ