ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ

ಒಳ ಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಶೇಕಡ 1ರಷ್ಟು ಮೀಸಲಾತಿ ಕೊಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶನಿವಾರ (ಆ.23) ನಡೆದ ಸಭೆ ವಿಫಲಗೊಂಡಿದೆ. ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಕಾವೇರಿ ನಿವಾಸದಲ್ಲಿ ಸಿಎಂ ಸಭೆ ನಡೆಸಿದ್ದು, ಪ್ರತ್ಯೇಕ ಮೀಸಲಾತಿ ಕಲ್ಪಿಸಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಸಭೆಯಲ್ಲಿ ಬೇಡಿಕೆ ಈಡೇರದ ಹಿನ್ನೆಲೆ ಹೋರಾಟ ಮುಂದುವರಿಸಲು ಅಲೆಮಾರಿ ಸಮುದಾಯದ ಮುಖಂಡರು ಮತ್ತು ಇತರ ಹೋರಾಟಗಾರರು ತೀರ್ಮಾನಿಸಿದ್ದಾರೆ. ಶೇ. 1ರಷ್ಟು ಒಳ ಮೀಸಲಾತಿ … Continue reading ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಸಭೆ ವಿಫಲ; ಹೋರಾಟ ತೀವ್ರಗೊಳಿಸಲು ನಿರ್ಧಾರ