ಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ

‘ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ’ ಮೂಲಕ ಗಾಝಾಗೆ ಮಾನವೀಯ ನೆರವು ತಲುಪಿಸಲು ಪ್ರಯತ್ನಿಸಿದ ಸುಮಾರು 137 ಹೋರಾಟಗಾರರನ್ನು ಇಸ್ರೇಲ್‌ ಬಂಧಿಸಿತ್ತು. ಶನಿವಾರ (ಅ.4) ಅವರೆಲ್ಲರನ್ನೂ ಟರ್ಕಿಗೆ ಗಡಿಪಾರು ಮಾಡಲಾಗಿದೆ. ಟರ್ಕಿ ತಲುಪಿದ ಹೋರಾಟಗಾರರ ಪೈಕಿ ಇಬ್ಬರು, ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಮತ್ತು ಮಾನವ ಹಕ್ಕುಗಳ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರನ್ನು ಬಂಧನದ ಸಮಯದಲ್ಲಿ ಇಸ್ರೇಲ್ ಸೇನೆ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಆರೋಪಿಸಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ. ಹೊಸ ಆರೋಪಗಳ ಬಗ್ಗೆ ಇಸ್ರೇಲಿ ನಾಯಕರು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. … Continue reading ಗ್ರೇಟಾ ಥನ್‌ಬರ್ಗ್ ಸೇರಿದಂತೆ ಸುಮುದ್ ಫ್ಲೋಟಿಲ್ಲಾ ತಂಡದ ಮೇಲೆ ದೌರ್ಜನ್ಯ: ಇಸ್ರೇಲ್ ವಿರುದ್ದ ಗಂಭೀರ ಆರೋಪ