SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ
ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಹವಾಲುಗಳ ನಿವಾರಣೆ, ದೂರು ಸಲ್ಲಿಕೆ ಹಾಗೂ ಸ್ಪಷ್ಟೀಕರಣಕ್ಕಾಗಿ ಹೆಲ್ಪ್ ಡೆಸ್ಕ್ ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸಿದೆ. ಎಸ್‌ಐಆರ್(SIR) ಪ್ರಕ್ರಿಯೆ ನಡೆಯುವ ಸಂದರ್ಭದಲ್ಲಿ ಮತದಾರರಿಗೆ ಗೊಂದಗಳು ಉಂಟಾಗುವುದು ಸಾಮಾನ್ಯ ಇಂತಹ ಸಂದರ್ಭದಲ್ಲಿ , ಸಾರ್ವಜನಿಕರಿಗೆ … Continue reading SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ
Copy and paste this URL into your WordPress site to embed
Copy and paste this code into your site to embed