ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮತ್ತೆ 15 ಮಂದಿ ಬಂಧನ

13 ವರ್ಷದವಳಿದ್ದಾಗಿನಿಂದ ಪ್ರಾರಂಭಿಸಿ ಕಳೆದ ಐದು ವರ್ಷಗಳಲ್ಲಿ 60ಕ್ಕೂ ಹೆಚ್ಚು ಪುರುಷರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ಆರೋಪಿಸಿದ ನಂತರ ಇಲ್ಲಿಯವರೆಗೆ 20 ಮಂದಿಯನ್ನು ಬಂಧಿಸಲಾಗಿದೆ ಮತ್ತು ಅವರ ಮೇಲೆ ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗಳು ನಡೆದಾಗ ದೂರುದಾರರು ಅಪ್ರಾಪ್ತ ವಯಸ್ಕರಾಗಿದ್ದ ಕಾರಣ, ಬಂಧಿತರ ಮೇಲೆ ಪೋಕ್ಸೋ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಮತ್ತು ನಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ … Continue reading ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಮತ್ತೆ 15 ಮಂದಿ ಬಂಧನ