ಲೈಂಗಿಕ ದೌರ್ಜನ್ಯ ಪ್ರಕರಣ | ಆಸಾರಾಮ್‌ ಬಾಪುಗೆ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ 2023ರಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಧಾರ್ಮಿಕ ನಾಯಕ ಆಸಾರಾಮ್ ಬಾಪು (ಅಸುಮಲ್ ಹರ್ಪಲಾನಿ) ಅವರಿಗೆ ರಾಜಸ್ಥಾನ ಹೈಕೋರ್ಟ್ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು ನೀಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣ ಒಂದು ವಾರದ ಹಿಂದೆಯಷ್ಟೆ ಅತ್ಯಾಚಾರ ಪ್ರಕರಣದಲ್ಲಿ ಆಸಾರಾಮ್‌ಗೆ ಸುಪ್ರೀಂ ಕೋರ್ಟ್ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶದ ನಂತರ, ಆಸಾರಾಮ್ ಅವರ … Continue reading ಲೈಂಗಿಕ ದೌರ್ಜನ್ಯ ಪ್ರಕರಣ | ಆಸಾರಾಮ್‌ ಬಾಪುಗೆ ಮಾರ್ಚ್ 31 ರವರೆಗೆ ಮಧ್ಯಂತರ ಜಾಮೀನು