ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ ಪತ್ನಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಒಬ್ಬಳು ಬಾಲಕಿ ಮೇಲೆ ಅತ್ಯಾಚಾರವೆಸಗಿ, ಆಕೆಯ ಸಹೋದರಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಶಾಲೆಯ ಮಾಲೀಕ ಧನಂಜಯ ಹಾಗೂ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲೆಯಾಗಿರುವ ಧನಂಜಯನ ಪತ್ನಿ ಶೈಲಜಾಳನ್ನು ಬಂಧಿಸಲಾಗಿದೆ ಎಂದು … Continue reading ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ
Copy and paste this URL into your WordPress site to embed
Copy and paste this code into your site to embed