ಕೇರಳ| ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೃಷ್ಣಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ತಿರುವನಂತಪುರಂ: ಪಾಲಕ್ಕಾಡ್ ಜಿಲ್ಲೆಯಲ್ಲಿ ಧೀರ್ಘ ಕಾಲದ ಹಿಂದುತ್ವದ ಮುಖವಾಣಿ ಮತ್ತು ಕೇರಳದ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿರುವ ಕೃಷ್ಣ ಕುಮಾರ್‌ ವಿರುದ್ಧ ಮಹಿಳೆಯೊಬ್ಬರು ಗಂಭೀರ ಲೈಂಗಿಕ ದೌರ್ಜನ್ಯ ಆರೋಪವನ್ನು ಹೊರಿಸಿದ್ದಾರೆ. ಸಂತ್ರಸ್ತ ಮಹಿಳೆಯು ಕೇರಳ ರಾಜ್ಯ ಬಿಜೆಪಿಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರಿಗೆ ನೀಡಿದ ದೂರಿನಲ್ಲಿ ಹಲವು ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ನಡೆದಿರುವ ಆರೋಪವನ್ನು ಮಾಡಿದ್ದಾರೆ. ಇಷ್ಟು ಮಾತ್ರವಲ್ಲದೆ ಎಲಮಕ್ಕರ್‌ನಲ್ಲಿರುವ ಆರೆಸ್ಸೆಸ್‌ ರಾಜ್ಯ ಕಚೇರಿಯನ್ನು ಪ್ರತಿನಿಧಿಸುವ ಗೋಪಾಲನ್‌ ಕುಟ್ಟಿಯವರನ್ನು ಸಂಪರ್ಕಿಸಿದ್ದೇನೆ ಎಂದು ಸಂತ್ರಸ್ತೆಯು ಹೇಳಿದ್ದಾರೆ. ಆಗಿನ ಸಂಘಟನಾ … Continue reading ಕೇರಳ| ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೃಷ್ಣಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ