ಲೈಂಗಿಕ ಕಿರುಕುಳ ಆರೋಪ: ಪಾಲಕ್ಕಾಡ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರದ ಬೆನ್ನಲ್ಲೇ, ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್ 

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಕೇರಳ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.  ರಾಹುಲ್ ಮಮ್‌ಕೂಟತಿಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಈಗ ಅವರ ಜವಾಬ್ದಾರಿ ಎಂದು ಕಾಂಗ್ರೆಸ್ ಪಕ್ಷದ ವರಿಷ್ಠರು ಹೇಳಿದ್ದಾರೆ. ತಿರುವನಂತಪುರಂ ಪ್ರಧಾನ ಸೆಷನ್ಸ್ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೆಲವೇ ನಿಮಿಷಗಳ ನಂತರ ಈ ಕ್ರಮ ಕೈಗೊಳ್ಳಲಾಯಿತು, ಇದರಿಂದಾಗಿ ನಾಯಕತ್ವಕ್ಕೆ ಅವರನ್ನು ಸಮರ್ಥಿಸಿಕೊಳ್ಳಲು … Continue reading ಲೈಂಗಿಕ ಕಿರುಕುಳ ಆರೋಪ: ಪಾಲಕ್ಕಾಡ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರದ ಬೆನ್ನಲ್ಲೇ, ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್