ಉಪ ಕುಲಪತಿಗಳ ‘ಎಕ್ಸ್‌’ ಖಾತೆ ಫಾಲೋ ಮಾಡುವಂತೆ ವಿದ್ಯಾರ್ಥಿಗಳಿಗೆ ನೋಟಿಸ್ ಕೊಟ್ಟ ಶಹೀದ್ ಭಗತ್ ಸಿಂಗ್ ಕಾಲೇಜು

ಕಾಲೇಜು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ದೆಹಲಿ ವಿಶ್ವವಿದ್ಯಾಲಯದ ಉಪ ಕುಲಪತಿಗಳ ಎಕ್ಸ್‌ ಖಾತೆಯನ್ನು ಫಾಲೋ ಮಾಡುವಂತೆ ಹಾಗೂ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಒತ್ತಾಯಿಸಿದ್ದು, ವಿವಾದದ ಬಳಿಕ ಸೂಚನೆಯನ್ನು ಹಿಂತೆಗೆದುಕೊಂಡಿದೆ. ದೆಹಲಿ ವಿಶ್ವವಿದ್ಯಾಲಯದ ಶಹೀದ್ ಭಗತ್ ಸಿಂಗ್ ಕಾಲೇಜಿನ ಆಡಳಿ ಮಂಡಳಿ ತನ್ನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಕುಲಪತಿ ಯೋಗೇಶ್ ಸಿಂಗ್ ಅವರ ಅಧಿಕೃತ ಎಕ್ಸ್‌ ಹ್ಯಾಂಡಲ್ ಅನ್ನು ಫಾಲೋ ಮಾಡುವಂತೆ ಹಾಗೂ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸುವ ಅವರ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಒತ್ತಾಯಿಸಿತು. ಆದರೆ, ಟೀಕೆಗಳ ಹಿನ್ನೆಲೆಯಲ್ಲಿ ನೋಟಿಸ್ … Continue reading ಉಪ ಕುಲಪತಿಗಳ ‘ಎಕ್ಸ್‌’ ಖಾತೆ ಫಾಲೋ ಮಾಡುವಂತೆ ವಿದ್ಯಾರ್ಥಿಗಳಿಗೆ ನೋಟಿಸ್ ಕೊಟ್ಟ ಶಹೀದ್ ಭಗತ್ ಸಿಂಗ್ ಕಾಲೇಜು