ಶಕ್ತಿ ಯೋಜನೆ ನಮ್ಮಲ್ಲೂ ಜಾರಿಗೊಳಿಸುತ್ತೇವೆ: ಆಂಧ್ರಪ್ರದೇಶ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ

ರಾಜ್ಯದ ಶಕ್ತಿ ಯೋಜನೆ ಮಾದರಿಯನ್ನು ಆಂಧ್ರಪ್ರದೇಶದಲ್ಲಿ ಜಾರಿಗೊಳಿಸುತ್ತೇವೆ ಎಂದು ಅಲ್ಲಿನ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಎಂಬ ನಾಲ್ಕು ಸರ್ಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುವ ರಾಜ್ಯದ ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನವನ್ನು ಅಧ್ಯಯನ ಮಾಡುವ ಉದ್ದೇಶದಿಂದ ಆಂಧ್ರ ಸರ್ಕಾರದ ನಿಯೋಗವು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಶಕ್ತಿ ಯೋಜನೆ ನಮ್ಮಲ್ಲೂ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಅವರೊಂದಿಗೆ, ಆಂಧ್ರ ಸರ್ಕಾರದ ಸಚಿವರುಗಾಳಾದ ಗೃಹ ಸಚಿವೆ … Continue reading ಶಕ್ತಿ ಯೋಜನೆ ನಮ್ಮಲ್ಲೂ ಜಾರಿಗೊಳಿಸುತ್ತೇವೆ: ಆಂಧ್ರಪ್ರದೇಶ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ