ರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಬಹಿಷ್ಕರಿಸಿದ ಶಂಕರಾಚಾರ್ಯರು

ಮನುಸ್ಮೃತಿಯನ್ನು ಅವಮಾನಿಸಿದ್ದಾರೆ ಎಂಬ ಆರೋಪದಲ್ಲಿ ಹಿಂದೂ ಧರ್ಮದಿಂದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಬಹಿಷ್ಕರಿಸಲಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮಂಗಳವಾರ ಘೋಷಿಸಿದ್ದಾರೆ ಎಂದು ರಾಷ್ಟ್ರೋಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂಓದಿ:  ಬಿಜೆಪಿ ಯೂಟರ್ನ್‌ | ಮಾವೋವಾದಿ ಚಿಂತನೆಗೆ ಮನಸೋತು ನಗರ ನಕ್ಸಲ್ ಆದರೆ ಪ್ರಧಾನಿ ಮೋದಿ? ಮನುಸ್ಮೃತಿ ಸನಾತನ ಧರ್ಮದ ಅಡಿಪಾಯ; ರಾಹುಲ್ ಗಾಂಧಿಯವರು ಲೋಕಸಭಾ ಕಲಾಪಗಳಲ್ಲಿ ಅದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಧಾರ್ಮಿಕ ಮುಖಂಡರು ಹೇಳಿದ್ದಾರೆ. … Continue reading ರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಬಹಿಷ್ಕರಿಸಿದ ಶಂಕರಾಚಾರ್ಯರು