ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಶಾರ್ಜೀಲ್ ಇಮಾಮ್

ದೆಹಲಿ ಗಲಭೆಗೆ ಸಂಬಂಧಿಸಿದ “ದೊಡ್ಡ ಮಟ್ಟದ ಪಿತೂರಿ”ಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿರುವ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಹೋರಾಟಗಾರ ಶಾರ್ಜೀಲ್ ಇಮಾಮ್ ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಸೆಪ್ಟೆಂಬರ್ 2ರಂದು, ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ಶಾಲಿಂದರ್ ಕೌರ್ ಅವರ ದೆಹಲಿ ಹೈಕೋರ್ಟ್ ಪೀಠವು ಶಾರ್ಜೀಲ್ ಇಮಾಮ್, ಉಮರ್ ಖಾಲಿದ್, ಮೊಹಮ್ಮದ್ ಸಲೀಮ್ ಖಾನ್, ಶಿಫಾ ಉರ್ ರೆಹಮಾನ್, ಅಥರ್ ಖಾನ್, ಮೀರನ್ ಹೈದರ್, … Continue reading ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಶಾರ್ಜೀಲ್ ಇಮಾಮ್